ಸ್ವಾತಿ ಸರ್ಕಾರ್

swati.sircar@apu.edu.in
ಸ್ವಾತಿ ಸರ್ಕಾರ್

ಸ್ವಾತಿ ಸರ್ಕಾರ್ ಅವರು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಂಟಿನ್ಯೂಯಿಂಗ್ ಎಜುಕೇಶನ್ ಅಂಡ್ ಯೂನಿವರ್ಸಿಟಿ ರಿಸೋರ್ಸ್ ಸೆಂಟರ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಗಣಿತವು ಅವರ ದ್ವಿತೀಯ ಒಲವು (ಮೊದಲನೆಯ ಸ್ಥಾನ ಚಿತ್ರ ಕಲೆಯದು). ಅವರು ಇಂಡಿಯನ್ ಸ್ಟಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್‌ನಿಂದ B.Stat ಮತ್ತು M.Stat ಪದವಿಗಳನ್ನು ಮತ್ತು ಅಮೆರಿಕೆಯ ಸಿಯಾಟಲ್‌ನಲ್ಲಿರುವ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ MS ಪದವಿಯನ್ನು ಪಡೆದಿದ್ದಾರೆ. ಸ್ವಾತಿ ಸರ್ಕಾರ್ ಅವರು ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಗಣಿತ ಅಭ್ಯಾಸ ಮಾಡುತ್ತಿದ್ದಾರೆ. ಚಟುವಟಿಕೆ ಆಧಾರಿತ ಕಲಿಕೆಯಲ್ಲಿ, ವಿಶೇಷವಾಗಿ ಒರಿಗಾಮಿಯಲ್ಲಿ ಅವರಿಗೆ ಅಪಾರ ಆಸಕ್ತಿ.