ಕ್ಷಮಾ ಚಕ್ರವರ್ತಿ

kshamagc@gmail.com
ಕ್ಷಮಾ ಚಕ್ರವರ್ತಿ

ಕ್ಷಮಾ ಚಕ್ರವರ್ತಿ ಒಬ್ಬ ಶಿಕ್ಷಕರು. ಅವರು ಐಐಟಿ ಮದ್ರಾಸ್ ಇಂದ ಗಣಿತದಲ್ಲಿ ಮತ್ತು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಶಿಕ್ಷಣ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಗಣಿತ ಶಿಕ್ಷಣದಲ್ಲಿ 15 ವರ್ಷಗಳ ಅನುಭವ ಇರುವ ಅವರು ಶಿಕ್ಷಣ ಸಂಪನ್ಮೂಲ ಅಭಿವೃದ್ಧಿ, ಬೋಧನೆ, ಮತ್ತು ಶಿಕ್ಷಕರ ತರಬೇತಿ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ, ಇವರು ಮಕ್ಕಳನ್ನು ಸಂದರ್ಶಿಸುವುದು ಮತ್ತು ಮೌಲ್ಯಾಂಕನ ಅಭಿವೃದ್ಧಿಯಲ್ಲೂ ಪರಿಣಿತಿಯನ್ನು ಹೊಂದಿದ್ದಾರೆ. ಯುವ ಮನಸ್ಸುಗಳನ್ನು ಪೋಷಣೆಯಲ್ಲಿ ಅತೀವ ಆಸಕ್ತಿಯನ್ನು ಹೊಂದಿರುವ ಕ್ಷಮಾ ಅವರು, ಚಿಕ್ಕ ಮಕ್ಕಳ ಮತ್ತು ಪ್ರಕೃತಿಯೊಂದಿಗೆ ಕಾಲ ಕಳೆಯಲು ಇಷ್ಟ ಪಡುತ್ತಾರೆ.