ಮೋಹನ್ ಆರ್ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಗಣಿತವನ್ನು ಬೋಧಿಸುತ್ತಾರೆ. ಬೀಜಗಣಿತದಲ್ಲಿ ವಿಶೇಷ ತರಬೇತಿ ಪಡೆದಿರುವ ಅವರು, ಗಣಿತ ಶಿಕ್ಷಣ ಮತ್ತು ಗಣಿತ ಸಂವಹನದಲ್ಲೂ ಆಸಕ್ತಿ ಹೊಂದಿದ್ದಾರೆ. ಜೊತೆಗೆ, ಗಣಿತ ಓಲಿಂಪಿಯಾಡ್‌ಗೆ ಕರ್ನಾಟಕದಿಂದ ಪ್ರಾದೇಶಿಕ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಗಣಿತ ಕಲಿಕೆಯ ಅನುಭವವನ್ನು, ವಿಶೇಷವಾಗಿ 6 – 14 ವರ್ಷಗಳ ಅಂತರದಲ್ಲಿರುವ ವಿದ್ಯಾರ್ಥಿಗಳ ಗಣಿತ ಕಲಿಕೆಯ ಅನುಭವವನ್ನು ಉತ್ತಮಗೊಳಿಸುವ, ಲೇಖನಗಳನ್ನು ಸ್ವಾಗತಿಸುತ್ತೇವೆ.
ಸಲ್ಲಿಸಿ