ಸುಮಿತ್ ಕುಮಾರ್ ಪಾಂಡೆ

sumit.pandey@azimpremjifoundation.org
ಸುಮಿತ್ ಕುಮಾರ್ ಪಾಂಡೆ

ಸುಮಿತ್ ಕುಮಾರ್ ಪಾಂಡೆ ಅವರು ಏಪ್ರಿಲ್ 2020ರಿಂದ ರಾಜಾಸ್ಥಾನದ ಬಾಡ್ಮೇರ್‌ನ ಅಜೀಂ ಪ್ರೇಮ್‌ಜಿ ಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕಳೆದ 7 ವರ್ಷಗಳಿಂದ ಗಣಿತ ಬೋಧನೆಯಲ್ಲಿ ತೊಡಗಿಕೊಂಡಿದ್ದಾರೆ. ಎಲ್ಲರನ್ನೂ ತೊಡಗಿಸಿಕೊಳ್ಳುವ ಮತ್ತು ಒಳಗೊಳ್ಳುವ ಕಲಿಕೆಯ ವಾತಾವರಣವನ್ನು ರೂಪಿಸುವಲ್ಲಿ ಅವರಿಗೆ ವಿಶೇಷ ಆಸಕ್ತಿ ಇದೆ. ಅವರು ಕ್ರಿಕೆಟ್ ಆಡುವುದು, ಚಲನಚಿತ್ರಗಳನ್ನು ನೋಡುವುದು, ಪ್ರವಾಸ ಕೈಗೊಳ್ಳುವುದು ಹಾಗೂ ಹೊಸ ಹೊಸ ಸ್ಥಳಗಳನ್ನು ಅನ್ವೇಷಿಸುವುದನ್ನು ಇಷ್ಟಪಡುತ್ತಾರೆ.